Monday 30 April 2018

ಕರ್ನಾಟಕ ಚುನಾವಣೆ : ಗಾಂಧಿ ಮತ್ತು ಗೋಡ್ಸೆ ನಡುವಿನ ಸೈದ್ದಾಂತಿಕ ಹೋರಾಟ : ಬಿ.ಕೆ.ಹರಿಪ್ರಸಾದ್ ಹೇಳಿಕೆ

ಮೇ 12 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯು ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ನಾಥೂರಾಮ್ ಗೋಡ್ಸೆ ಸಿದ್ದಾಂತಗಳ ನಡುವಿನ ಹೋರಾಟ ಆಗಿದೆ ಎಂದು ರಾಜ್ಯಸಭಾ ಸದಸ್ಯ ಬಿ. ಕೆ. ಹರಿಪ್ರಸಾದ್ ಹೇಳಿದ್ದಾರೆ.

from Kannadaprabha - Kannadaprabha.com https://ift.tt/2vWRiM9


EmoticonEmoticon