Monday 30 April 2018

ಜೆಡಿಎಸ್ ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗಲಿದೆ - ಎಚ್. .ಡಿ. ದೇವೇಗೌಡ

ಚುನಾವಣೆಯಲ್ಲಿ ಜೆಡಿಎಸ್ ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗಲಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್. ಡಿ. ದೇವೇಗೌಡ ಹೇಳುವ ಮೂಲಕ ಸ್ವಂತ ಸಾಮರ್ಥ್ಯದಿಂದ ಅಧಿಕಾರದ ಗದ್ದುಗೆ ಹಿಡಿಯುವ ಸಂದೇಶವನ್ನು ರಾಷ್ಟ್ರೀಯ ಪಕ್ಷಗಳಿಗೆ ರವಾನಿಸಿದ್ದಾರೆ.

from Kannadaprabha - Kannadaprabha.com https://ift.tt/2vY5AMK


EmoticonEmoticon